ಸೇಡಂ: ಕೋರೊನಾ ತಡೆಗಟ್ಟರು ಪ್ರತಿಯೊಬ್ಬರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂಬ ಉದ್ದೇಶದಿಂದ ಸೇಡಂ ಮತಕ್ಷೇತ್ರದಲ್ಲಿ ಶಾರದಾ ಚಾರಿಟೇಬಲ್ ಟ್ರಸ್ಟ ಹಾಗೂ ಬಾಲರಾಜ ಗುತ್ತೇದಾರ ಬ್ರೀಗೇಡ್ ವತಿಯಿಂದ ಉಚಿತವಾಗಿ ಕೊವಿಡ್ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಜುಲೈ 14 ರಂದು ಬುಧವಾರ ಸೇಡಂ ಪಟ್ಟಣದ ಕೊತ್ತಲ ಬಸವೇಶ್ವರ ದೇವಸ್ಥಾನದಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 4 ಗಂಟೆ ವರೆಗೆ ಉಚಿತವಾಗಿ ಕೊವಿಡ್ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಜೊತೆಗೆ ಮುಂಬರುವ ದಿನಗಳಲ್ಲಿ ಸೇಡಂ ಮತಕ್ಷೇತ್ರದ ಹುಬ್ಬಳ್ಳಿ ಮಟ್ಟದಲ್ಲಿ ಕೊವಿಡ್ ಲಸಿಕೆ ಅಭಿಯಾನ ಆಯೋಜಿಸಲು ನಿರ್ಧರಿಸಲಾಗಿದೆ.
ಪ್ರತಿಯೊಬ್ಬರು ಈ ಅಭಿಯಾನದಲ್ಲಿ ಪಾಲ್ಗೊಂಡು ಕೊವಿಡ್ ಲಸಿಕೆ ಪಡೆದುಕೊಳ್ಳಬೇಕು ಎಂದು ಬಾಲರಾಜ್ ಗುತ್ತೇದಾರ ಮನವಿ ಮಾಡಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…