ಸುರಪುರ: ತಾಲೂಕು ಪಂಚಾಯತಿ ಸುರಪುರ ಹಾಗು ತಾಲೂಕು ಪಂಚಾಯತಿ ಹುಣಸಗಿ ವತಿಯಿಂದ ತಾಲೂಕಿನ ಅನೇಕ ಜನ ವಿಶೇಷ ಚೇತನರಿಗೆ ವಿವಿಧ ಸಲಕರಣೆಗಳನ್ನು ವಿತರಿಸಲಾಯಿತು.೩ ಜನರಿಗೆ ಪಾನ್ ಬಿಡಾ ಡಬ್ಬಿಗಳನ್ನು,೧೧ ಜನರಿಗೆ ಹೊಲಿಗೆ ಯಂತ್ರಗಳನ್ನು,೧೦ ಜನರಿಗೆ ವ್ಹೀಲ್ ಚೇರ್‌ಗಳನ್ನು,೨೬ ಜನರಿಗೆ ಬಗಲು ಬಡಿಗೆಗಳನ್ನು,೨೨ ಜನರಿಗೆ ಸೋಲಾರ್ ಲ್ಯಾಂಪ್‌ಗಳನ್ನು,೭ ಜನರಿಗೆ ತ್ರಿಚಕ್ರ ವಾಹನಗಳನ್ನು,೨ಜನರಿಗೆ ಝೇರಾಕ್ಸ್ ಮಷೀನ್,೨೦ ಜನರಿಗೆ ಗ್ಯಾಸ್ ಮತ್ತು ಒಲೆಗಳನ್ನು,೨೫ ಜನರಿಗೆ ಶ್ರವಣ ಸಾಧನ ಯಂತ್ರಗಳನ್ನು, ಒಬ್ಬರಿಗೆ ತ್ರಿಚಕ್ರ ಮೋಟಾರ್ ವಾಹನ ಹಾಗು ೧೦ ಜನರಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ರಾಜಕುಮಾರ,ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷೆ ಶಾರದಾ ಭೀಮಣ್ಣ ಬೇವಿನಾಳ, ತಾಲೂಕು ಪಂಚಾಯತಿ ಇಒ ಅಮರೇಶ,ಹುಣಸಗಿ ತಾ.ಪಂ ಇಒ ಪ್ರಕಾಶ ಬಾಕ್ಲಿ,ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ,ಮುಖಂಡರಾದ ದೊಡ್ಡ ದೇಸಾಯಿ ದೇವರಗೋನಾಲ,ವಿಕಲಚೇತನರಾ ಸಂಘದ ಮುಖಂಡ ಮಾಳಪ್ಪ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…