ಸುರಪುರ: ಕೊರೊನಾ ವಾರಿಯರ್ಸ್‍ಗಳಾಗಿ ಕಳೆದ ಅನೇಕ ತಿಂಗಳುಗಳಿಂದ ಸೇವೆ ಸಲ್ಲಿಸುತ್ತಿರುವ ವೈದ್ಯರಿಗೆ ಕರ್ನಾಟಕ ಜರ್ನಲಿಸ್ಟ್ಸ್ ಯೂನಿಯನ್ ವತಿಯಿಂದ ಶನಿವಾರ ಸನ್ಮಾನಿಸಿ ಗೌರವಿಸಲಾಯಿತು.
ನಗರದ ಆರೋಗ್ಯ ಕೇಂದ್ರದಲ್ಲಿ ನಡೆದ ಸರಳ ಸಮಾರಂಭದಲ್ಲಿ ವೈದ್ಯಾಧಿಕಾರಿ ಡಾ: ಅಲ್ಲಾವುದ್ದೀನ್ ತಿಮ್ಮಾಪುರ ಅವರನ್ನು ಹಾಗು ಹಿರಿಯ ಆರೋಗ್ಯ ಸಹಾಯಕ ಸಂಗಪ್ಪ ಚಟ್ಟಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ: ಆರ್.ವಿ.ನಾಯಕ,ಜಿಲ್ಲಾ ಮಲೇರಿಯಾ ನಿರ್ಮೂಲನಾ ಆರೋಗ್ಯಾಧಿಕಾರಿ ಡಾ: ಲಕ್ಷ್ಮೀಕಾಂತ ಹಾಗು ಕೆಜೆಯು ತಾಲೂಕು ಅಧ್ಯಕ್ಷ ರಾಜು ಕುಂಬಾರ,ಉಪಾಧ್ಯಕ್ಷ ಮಲ್ಲು ಗುಳಗಿ,ಪ್ರಧಾನ ಕಾರ್ಯದರ್ಶಿ ಪರಶುರಾಮ ಮಲ್ಲಿಬಾವಿ,ಸಹ ಕಾರ್ಯದರ್ಶಿ ಕಲೀಂ ಫರೀದಿ,ಖಜಾಂಚಿ ಮಹಾದೇವಪ್ಪ ಬೊಮ್ಮನಹಳ್ಳಿ,ಪತ್ರಕರ್ತ ಮನಮೋಹನ ದೇವಾಪುರ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…