ಕಲಬುರಗಿ: ನಗರದ ಸ್ವಸ್ತಿಕ ನಗರದಲ್ಲಿರುವ ಸಾರ್ವಜನಿಕ ಉದ್ಯಾನವನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಭೇಟಿ ನೀಡಿದರು..
ಈ ಸಂದರ್ಭದಲ್ಲಿ ಸಚಿವರನ್ನು ಭೇಟಿಯಾದ ಸ್ಥಳೀಯರು ಉದ್ಯಾನವನದಲ್ಲಿ ಗ್ರಂಥಾಲಯ ಸ್ಥಾಪಿಸಿ ಓದುಗರಿಗೆ ಅನುಕೂಲ ಮಾಡಕೊಡಬೇಕೆಂದು ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಸಚಿವದ್ವಯರು ಈ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ, ಜಯದೇವ ಆಸ್ಪತ್ರೆಯ ಹತ್ತಿರ ಸ್ಥಾಪಿಸಲಾಗಿರುವ ಇಂದಿರಾ ಕ್ಯಾಂಟಿನ್ಗೆ ಭೇಟಿ ನೀಡಿದರು. ಇದೇ ವೇಳೆ ಅಲ್ಲಿನ ಅಡುಗೆಯವರು ತಯಾರಿಸಿದ್ದ ಅನ್ನ ಹಾಗೂ ಸಾಂಬಾರ್ ರುಚಿ ಸವಿದರು.
ಸಾಂಬಾರ್ ರುಚಿ ನೋಡಿದ ಸಚಿವರು ಸಾಂಬಾರ್ ಚೆನ್ನಾಗಿದೆ ಇದೇ ರುಚಿ ಮುಂದುವರೆಸಿ ಹಾಗೂ ಸ್ವಚ್ಛತೆಗೆ ಆದ್ಯತೆ ಕೊಡಿ ಸೂಚಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…