ಕಲಬುರಗಿ: ಉತರ ಮತಕ್ಷೇತ್ರದಲ್ಲಿರುವ ವಾರ್ಡ್ ೦೩ರ ಮೀಲತ್ ನಗರದ ಅಲಕಹೆರ್ ಸಭಾಗಣದಲ್ಲಿ ಬಿಜೆಪಿ ಯುವ ಮುಖಂಡ ಹಾಗೂ ಕ್ರೇಡಲ್ ಅಧ್ಯಕ್ಷ ಚಂದು ಪಾಟೀಲ್ ನೇತೃತ್ವದಲ್ಲಿ ಕೊರೋನಾ ಸಂಕಷ್ಟದಲ್ಲಿರುವ ಬಡವರಿಗೆ ಉಚಿತ ಆಹಾರ ಕಿಟ್ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ಅಶೋಕ ಮಾನಕರ್, ಬಿಜೆಪಿ ಅಲ್ಪಸಂಖ್ಯಾತರ ಜಿಲ್ಲಾಧ್ಯಕ್ಷ ಅಬ್ದುಲ್ ರಬ್, ಮಂಜು ಕಳಸಕರ್, ಕೇರಸಿಂಗ್ ಬಾಗೆ, ಸಿದ್ದು ಸಂಗೋಳಗಿ, ಜಾವಿದ ಪಟೇಲ್, ಅಬ್ದುಲ್ ಸತ್ತಾರ್, ಉಮನ್, ಮಹ್ಮದ್ ಆತಿಫ್, ತುಕಾರಾಮ ಪೂರಿ ಇದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…