ಶಶಿಧರ್ ಬಿ.ಅವರಿಗೆ ೧ ಲಕ್ಷ ರೂ.ಪಾಯಿಗಳ ಚೆಕ್

ಕಲಬುರಗಿ: ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ  ಸಭಾ ಮಂಟಪದಲ್ಲಿ ನಡೆದ ೨೦೨೦ನೇ  ಸಾಲಿನ ಮಿನಿ ಘಟಿಕೋತ್ಸವ  ಸಮಾರಂಭದಲ್ಲಿ ನೀಟ್ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪರ್ ಆದ ಶರಣಬಸವೇಶ್ವರ ವಸತಿ ಸಂಯೋಜಿತ ಪಿಯು ಕಾ ಲೇಜಿನ ವಿದ್ಯಾರ್ಥಿ ಶಶಿಧರ್ ಬಿ.ಅವರಿಗೆ ೧ ಲಕ್ಷ ರೂ.ಪಾಯಿಗಳ ಚೆಕ್ ನೀಡಿ ಗೌರವಿಸಲಾಯಿತು.

ಶರಣಬ ಸವೇಶ್ವರ ವಿದ್ಯಾವರ್ಧಕ  ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬ ಸವ ವಿಶ್ವವಿದ್ಯಾಲಯದ ಕುಲಪತಿ ಡಾ.ನಿರಂಜನ್ ನಿಷ್ಠಿ  ಇದ್ದರು.

emedialine

Recent Posts

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 mins ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

6 mins ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

11 mins ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ್ಲ –ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

15 mins ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

20 mins ago

ನಾನು ಆಕಾಂಕ್ಷಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸವಿದೆ; ಕೋರವಿ

ಕಾಳಗಿ: ಈ ಹಿಂದೆ ಕೇಳಿ ಬಂದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಬದಲಾವಣೆ ಮಾಡಲು ಪಕ್ಷ ಕೈಗೊಂಡ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420