ಒಳಚರಂಡಿ ಸಂಸ್ಕರಣಾ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಭೇಟಿ

0
82

ಕಲಬುರಗಿ: ನಗರದ ಹೊರವಲಯದ ಕಪನೂರು ಗ್ರಾಮದ ಬಳಿಯಿರುವ ಒಳಚರಂಡಿ ಸಂಸ್ಕರಣಾ ಘಟಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ನಗರಾಭಿವೃದ್ದಿ‌ ಸಚಿವ ಯು.ಟಿ.ಖಾದರ್ ಅವರು ಭೇಟಿ ನೀಡಿ ಪರಿಶೀಲಿಸಿದರು.

Contact Your\'s Advertisement; 9902492681

ನಂತರ ಸಚಿವರು ಸಸಿನೆಟ್ಟು ಪರಿಸರ ಸಂರಕ್ಷಣೆಗೆ ಒತ್ತುಕೊಟ್ಟರು.

ಈ ಸಂದರ್ಭದಲ್ಲಿ ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿ ಕನೀಝ್ ಫಾತೀಮಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಫೌಜೀಯಾ ತರನುಮ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here