ಕಲಬುರಗಿ: ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಹಿಂದುಳಿದ ವರ್ಗಗಳ ವಿಧೇಯಕ ವಿರೋಧಿ ಎಂದು ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ತಿಳಿಸಿದೆ.
1980 ರಿಂದ ಹಿಂದುಳಿದ ವರ್ಗದ ಬಿಲ್ಲುಗಳನ್ನು ಕಾಂಗ್ರೆಸ್ ನೆನೆಗುದಿಗೆ ಹಾಕುತ್ತ ರಾಜಕೀಯ ನಡೆಸುತ್ತಾ ಬಂದಿದೆ. ಮೋದಿ ಸರಕಾರ 2017 ರಲ್ಲಿ ಹಿಂದುಳಿದ ವರ್ಗವನ್ನು ಸಂವಿಧಾನತ್ಮಕವಾಗಿ ಜಾರಿಗೆ ತರಲು ಮುಂದಾಗಿದ್ದರು. ಆದರೆ ಮಲ್ಲಿಕಾರ್ಜುನ್ ಖರ್ಗೆ ಇದರ ಯಶಸ್ಸು ಮೋದಿಗೆ ಸರಳವಾಗಿ ಸಿಗುತ್ತದೆ ಎಂಬ ದುರ್ಭಾವನೆಯಿಂದ ವಿಧೇಯದ ಅಂಗಿಕಾರಕ್ಕೆ ಅಡ್ಡಿ ಮಾಡಿದ್ದರು. ಈಗ ಖರ್ಗೆ ಅವರು ದಲಿತ ಹಿಂದುಳಿದ ಎಂದು ಮೊಸಳೆ ಕಣ್ಣಿರು ಹಾಕಿ ಜನರಿಗೆ ಮರಳು ಮಾಡುತ್ತಿದ್ದಾರೆ. ಖರ್ಗೆಗೆ ಸೋಲಿಸಬೇಕೆಂದು ಎಂದು ತಮ್ಮ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…