ಕಲಬುರಗಿ: ಇಟಿಯೋಸ್ ಕಾರು ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಮಧ್ಯರಾತ್ರಿ ಸುಮಾರು 1 ಗಂಟೆಗೆ ನಗರದ ಹೊರವಲಯದ ಕೋಟನೂರ ಬಳಿ ನಡೆದಿದೆ.
ಕಲಬುರಗಿ ನಿವಾಸಿಗಳಾದ ರಾಹುಲ್ (24), ಉಲ್ಲಾಸ್ (28) ಹಾಗೂ ಕಾಶಿ (26 ಮೃತಪಟ್ಟಿದ್ದಾರೆ.ಇನ್ನೋರ್ವರವ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬನನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೇವರ್ಗಿ ಮಾರ್ಗದಿಂದ ಕಲಬುರಗಿಗೆ ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಬಂದ ಟ್ಯಾಂಕರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…