ಸುರಪುರ: ಆಶಾಡ ಏಕಾದಶಿ ಅಂಗವಾಗಿ ಪಾಂಡುರಂಗನಿಗೆ ವಿಶೇಷಾಲಂಕಾರ

ಸುರಪುರ: ಆಶಾಡ ಮಾಸದ ಅಂಗವಾಗಿ ನಗರದ ಶ್ರೀ ರುಕ್ಮಿಣಿ ಪಾಂಡುರಂಗ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನಡೆಸಲಾಯಿತು.ಮಂಗಳವಾರ ಬೆಳಿಗ್ಗೆ ಪೂಜಾ ಕಾರ್ಯಕ್ರಮದ ಅಂಗವಾಗಿ ಪಾಂಡುರಂಗನಿಗೆ ವಿಶೇಷ ಅಲಂಕಾರಗೊಳಿಸಲಾಗಿತ್ತು.

ಹೂವಿನಲಂಕಾರಗೊಳಿಸಿ ನಂತರ ಪಂಚಾಮೃತ ಅಭೀಷೇಕ ನಡೆಯಿತು.ಪಾಂಡುರಂಗನ ಸಕಲ ಭಕ್ತರಿಂದ ಮಹಾ ಮಂಗಳಾರತಿ ಸೇರಿ ಬೆಳಿಗ್ಗೆ ಶ್ರೀ ವೇಣುಗೋಪಾಲ ಸ್ವಾಮಿ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೇಶವ ಗುಡಿ,ಶ್ರೀಕರ್ ಐಜಿ,ಶ್ರೀಕರ ಜೋಷಿ,ಗುರುರಾಜಾ ಚಾರ್ ಪಾಲ್ಮೂರ್,ವೆಂಕಟೇಶ ಭಕ್ರಿ,ರವಿ ಗುತ್ತೇದಾರ್,ಪವನ್ ಕುಲಕರ್ಣಿ,ಶ್ರೀಪಾದ ಗಡ್ಡದ್,ರಮೇಶ ಕುಲಕರ್ಣಿ,ರಾಘವೇಂದ್ರ ಭಕ್ರಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಕಾಯಕದಲ್ಲಿನ ಮೇಲು ಕೀಳುಲುಗಳನ್ನು ಅಲ್ಲಗಳೆದವರು ಬಸವಾದಿ ಶರಣರು: ಪ್ರೊ. ಆರತಿ ಕಡಗoಚಿ

ಚಿಂಚೋಳಿ: 12 ನೆಯ ಶತಮಾನದ ಬಸವಾದಿ ಶರಣರು ಕಾಯಕದಲ್ಲಿನ ಅಸಮಾನತೆಯನ್ನು ತೊಡೆದು ಹಾಕಿ, ಸರ್ವ ಕಾಯಕ ವರ್ಗದವರಿಗೂ ಸಮಾನವಾದ ಗೌರವವನ್ನು…

31 seconds ago

ಕಲಬುರಗಿ ಶಿಕ್ಷಣ ಫಲಿತಾಂಶ ಸುಧಾರಣೆಗೆ ತಜ್ಞರ ಸಮಿತಿಯಿಂದ 3 ತಿಂಗಳಲ್ಲಿ ವರದಿ: ಡಾ.ಅಜಯ್ ಸಿಂಗ್

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಮಂಡಳಿ ಪಣ ತೊಟ್ಟಿದ್ದು, ಬರುವಂತಹ…

35 mins ago

ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ಆರ್.ವಿ.ನಾಯಕ ಚಾಲನೆ

ಸುರಪುರ: ನಗರದಲ್ಲಿ ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ…

2 hours ago

ಸಂಸ್ಕøತಿ ಉಳಿಸಿ ಬೆಳೆಸುವ ಸಂಘದ ಕಾರ್ಯ ಶ್ಲಾಘನೀಯ

ಸುರಪುರ:ದೇಶದಲ್ಲಿ ಹಲವು ಸಂಸ್ಕøತಿಗಳು ಇರುತ್ತವೆ,ಅಂತಹ ಸಂಸ್ಕøತಿಗಳಲ್ಲಿ ಕನ್ನಡ ಮತ್ತು ಕರ್ನಾಟಕ ಸಂಸ್ಕøತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಕಳೆದ 82 ವರ್ಷಗಳಿಂದ…

2 hours ago

ಸುರಪುರ:ಅಭಾವೀಲಿಂ ಮಹಾಸಭೆಗೆ ಪದಾಧಿಕಾರಿಗಳ ನೇಮಕ

ಸುರಪುರ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸುರಪುರ ತಾಲೂಕ ನೂತನ ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ ಎಂದು ಮಹಾಸಭಾ ತಾಲೂಕ…

2 hours ago

ಕಲಬುರಗಿ ಪಾಲಿಕೆ ಉಪ ಆಯುಕ್ತರನ್ನು ಅಮಾನತುಗೊಳಿಸಲು ಶಾಸಕ ಬಿ.ಆರ್. ಪಾಟೀಲ ಆಗ್ರಹ

ಕಲಬುರಗಿ: ಮಹಾನಗರ ಪಾಲಿಕೆಯ ಅಧೀಕ್ಷಕ, ಅಭಿಯಂತರ ಹಾಗೂ ಉಪ ಆಯುಕ್ತ ಆರ್.ಪಿ. ಜಾಧವ ಅವರನ್ನು ಅಮಾತುಗೊಳಿಸಿ ಮನೆಗೆ ಕಳಿಸಬೇಕು ಎಂದು…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420