ಕಲಬುರಗಿ: ನಗರದ ಕೇಂದ್ರ ಬಸ್ಸು ನಿಲ್ದಾಣದ ಎದುರುಗಡೆ ಕೇಂದ್ರದ ಮಾಜಿ ಸಚಿವ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸಭಾ ಸದಸ್ಯರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ನಿಮಿತ್ತ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗ ಕಲ್ಯಾಣ ಕರ್ನಾಟಕ ಉಸ್ತುವಾರಿ ಸಚಿನ್ ಶಿರವಾಳ ನೇತೃತ್ವದಲ್ಲಿ ಬಡವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ಜರುಗಿತು.
ಕಾಂಗ್ರೇಸ್ ಮುಖಂಡರಾದ ಡಾ.ಕಿರಣ ದೇಶಮುಖ, ಪ್ರವೀಣ ಪಾಟೀಲ್ ಹರವಾಳ, ಫಾರೂಖ್ ಸೆಠ್, ಶಿವಾನಂದ ಹೋನಗುಂಟಿ, ಶರಣಗೌಡ ಪಾಟೀಲ್, ಪ್ರಕಾಶ ಕಪನೂರ, ಅಮರ ಶೀರವಾಳ, ಅಶ್ವಿನ ಸಂಕಾ, ಪರಶುರಾಮ ನಾಟೇಕರ್, ಶರಣು ಡೋಣಗಾವ, ಕಿರ್ತಿ, ರವಿ ಇದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…