ಡಾ.ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ನಿಮಿತ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

0
74

ಶಹಾಬಾದ: ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಅವರ 80 ನೇ ಜನ್ಮದಿನದ ನಿಮಿತ್ತ ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ಹಾಷಮಖಾನ, ಕಿರಣ ಚವ್ಹಾಣ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here