ಡಾ. ಮಲ್ಲಿಕಾರ್ಜುನ ಖರ್ಗೆಯವರಿಗೆ ಜನ್ಮದಿನ ಶುಭ ಕೋರಿದ ಶಾಸಕ ಡಾ. ಅಜಯ್ ಸಿಂಗ್

0
52

ಕಲಬರಗಿ: ಜೇವರ್ಗಿ ಮತಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಆಗಿರುವ ಡಾ. ಅಜಯ್ ಸಿಂಗ್ ಅವರು ಬುಧವಾರ ನವದೆಹಲಿಗೆ ತೆರಳಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರು ಆಗಿರುವ ಡಾ. ಮಲ್ಲಿಕಾರ್ಜುನ ಖರ್ಗೆಯವರಿಗೆ ಹುಟ್ಟು ಹಬ್ಬದ ಶುಭ ಕೋರಿದರು.

ಈ ಸಂದರ್ಭದಲ್ಲಿ ಹಿರಿಯರಾದ ಎಚ್‍ಕೆ ಪಾಟೀಲ್, ಮಾಜಿ ಎಂಎಲ್‍ಸಿ ಅಲ್ಲಂಪ್ರಭು ಪಾಟೀಲ್, ನೀಲಕಂಠ ಮೂಲಗೆ ಉಪಸ್ಥಿತರಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here