ಶಹಾಬಾದ: ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಡಾ.ಬಾಬು ಜಗಜೀವನರಾಮ ವೃತ್ತದ ನಾಮಫಲಕದಲ್ಲಿನ ಭಾಚಿತ್ರವನ್ನು ಹರಿದು ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಹಾಗೂ ಸಿಸಿ ಕ್ಯಾಮೆರಾ ಅಳವಡಿಸಬೇಕೆಂದು ಆಗ್ರಹಿಸಿ ಬುಧವಾರ ಭಾರತೀಯ ಜನತಾ ಪಾರ್ಟಿ ಎಸ್.ಸಿ.ಮೊರ್ಚಾ ವತಿಯಿಂದ ನಗರ ಪೊಲೀಸ್ ಠಾಣೆಯ ಪಿಐ ಸಂತೋಷ ಹಳ್ಳೂರ್ ಅವರಿಗೆ ಮನವಿಪತ್ರ ಸಲ್ಲಿಸಿದರು.
ಪದೇ ಪದೇ ಡಾ.ಬಾಬು ಜಗಜೀವನರಾಮ ನಾಮಫಲಕದ ಬೋರ್ಡ್ ಬ್ಯಾನರ್ ಹರಿದು ಹಾಕಿ ಅವಮಾನ ಮಾಡುತ್ತಿದ್ದಾರೆ. ಬೇಗನೆ ದು?ರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ನಾಮಫಲಕದ ಸ್ಥಳದಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಬೇಕೆಂದು ಎಸ್.ಸಿ.ಮೊರ್ಚಾ ವತಿಯಿಂದ ಭಾರತೀಯ ಜನತಾ ಪಾರ್ಟಿ ಎಸ್.ಸಿ.ಮೊರ್ಚಾ ವತಿಯಿಂದ ಮನವಿಪತ್ರ ಸಲ್ಲಿಸಲಾಯಿತು.
ಬಿಜೆಪಿ ಎಸ್.ಸಿ.ಮೊರ್ಚಾ ಅಧ್ಯಕ್ಷ ಸಂಜಯ ವಿಠಕರ್, ಯುವ ಮೋರ್ಚಾದ ಅಧ್ಯಕ ದೀನೆಶ ಗೌಳಿ, ಎಸ್.ಸಿ.ಮೊರ್ಚಾ ಪ್ರಧಾನ ಕಾರ್ಯದರ್ಶಿ ಅಮರ ಕೊರೆ, ಉಪಾಧ್ಯಕ್ಷರಾದ ಉಮೇಶ ಪೊಚೆಟ್ಟಿ, ಸಂತೋ? ಹುಲಿ, ಪ್ರಮುಖರಾದ ನಾರಾಯಣ ಕಂದಕೂರ, ಮನೋಹರ ಮೇತ್ರೆ, ರೇವಣಸಿದ್ದಪ್ಪ ಪೊತರಾಜ, ಅಜೇಯ ಯಲ್ಲಪ್ಪ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…