ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು:ಶೆಳ್ಳಗಿ ಹನುಮಾನ ದೇವಸ್ಥಾನಕ್ಕೆ ಸಮೀಪಿಸಿದ ನೀರು

ಸುರಪುರ: ಬಸವಸಾಗರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೃಷ್ಣಾ ನದಿಗೆ ಈಗ ೦೩ ಲಕ್ಷ ೦೭ ಸಾವಿರ ೮೦೦ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ಪ್ರವಾಹದ ಭೀತಿ ಕಂಡುಬಂದಿದೆ.

ಹೊರ ಹರಿವು ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಈಗಾಗಲೇ ನದಿ ಪಾತ್ರದ ಗ್ರಾಮಗಳಲ್ಲಿ ತಾಲೂಕು ಆಡಳಿತದಿಂದ ಮುನ್ನೆಚ್ಚರಿಕೆ ವಹಿಸುವಂತೆ ಡಂಗುರ ಸಾರುವ ಮೂಲಕ ಎಚ್ಚರಿಸಲಾಗುತ್ತಿದೆ.ಅದರಂತೆ ಶೆಳ್ಳಗಿ ಮಂಟಪ ಬಳಿಯಲ್ಲಿ ಕೃಷ್ಣಾ ನದಿ ತುಂಬಿ ಹರಿಯುತ್ತಿರುವುದರಿಂದ ಸುರಪುರ ನಗರಕ್ಕೆ ನೀರು ಸರಬರಾಜು ಮಾಡುವ ಜಾಕ್‌ವೆಲ್ ಪಂಪ್‌ಹೌಸ್ ಬಳಿಗೆ ನೀರು ಬರುತ್ತಿದೆ.

ಅಲ್ಲದೆ ತಾಲೂಕಿನ ಜನರ ಆರಾಧ್ಯ ದೈವ ಎನಿಸಿರುವ ಶೆಳ್ಳಗಿ ಬಲಭೀಮೇಶ್ವರ ದೇವಸ್ಥಾನಕ್ಕೆ ನೀರು ಸಮೀಪಿಸುತ್ತಿದ್ದು ಭಕ್ತರಲ್ಲಿ ಆತಂಕ ಮನೆ ಮಾಡಿದೆ.ನದಿಗೆ ಇನ್ನು ನೀರು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ದೇವಸ್ಥಾನಕ್ಕೆ ನೀರು ಹೊಕ್ಕುವ ಭೀತಿ ಎದುರಾಗಿದೆ.

emedialine

Recent Posts

ಕಾಳಗಿ ತಲುಪಿದ ವಿಕಾಸ ಪಥ ಯಾತ್ರೆ

ಕಾಳಗಿ: ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ವಿಕಾಸ ಪಥ ಯಾತ್ರೆಗೆ ಅದ್ದೂರಿ ಸ್ವಾಗತ ನೀಡಲಾಯಿತು. 7ನೇ ಭಾರತ ವಿಕಾಸ ಸಂಗಮದ (ಭಾರತ…

5 hours ago

ಕಲಬುರಗಿ ಕಸಾಪ ದಿಂದ ಶಿಕ್ಷಕರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ ಪ್ರದಾನ 15 ರಂದು

ಕಲಬುರಗಿ: ಸುಭದ್ರ ಸಮಾಜ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಜಿಲ್ಲೆಯ ಆಯ್ದ ಶಿಕ್ಷಕರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ…

5 hours ago

ಕೆಬಿಎನ ವಿವಿಯಲ್ಲಿ ಒಂದು ದಿನದ ಕಾರ್ಯಾಗಾರ

ಕಲಬುರಗಿ: ಸ್ಥಳೀಯ ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಇಂಜಿನಿಯರಿಂಗ ನಿಕಾಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗ ಮತ್ತು ಕಂಪ್ಯೂಟರ್ ಸೈನ್ಸ್…

8 hours ago

ಹನಿಟ್ರ್ಯಾಪ್ ಆರೋಪಿಗಳು ಸ್ವಯಂ ಶರಣಗಾತರಾಗಿಲ್ಲ: ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ

ಕಲಬುರಗಿ: ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಆರು ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಆ ಆರೋಪಿಗಳು ಸ್ವಯಂ ಪ್ರೇರಿತರಾಗಿ ಶರಣಾಗತರಾಗಿಲ್ಲ.…

16 hours ago

ಚಿಂಚೋಳಿಯಲ್ಲಿ ಬೀದರ್ ಸಂಸದರಿಗೆ ಅಭಿನಂದನಾ ಸಮಾರಂಭ: ಸಮಗ್ರ ಅಭಿವೃದ್ಧಿಗೆ ಶ್ರಮಿಸುವ ಭರವಸೆ

ಚಿಂಚೋಳಿ: ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೆ ನಾನು ಚಿರರುಣಿಯಾಗಿರುತ್ತೇನೆ. ಅತಿ ಹೆಚ್ಚು ಮತಗಳಿಂದ ನನಗೆ ಲೋಕಸಭೆಗೆ ಕಳುಹಿಸಿದ್ದು,…

17 hours ago

ಚಿಂಚೋಳಿ ಪುರಸಭೆ ನೂತನ ಅಧ್ಯಕ್ಷರಾಗಿ ಟೈಗರ್, ಉಪಾಧ್ಯಕ್ಷರಾಗಿ ಸುಲ್ತಾನಬೇಗಂ ಆಯ್ಕೆ

ಚಿಂಚೋಳಿ: ಅವಳಿ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆನಂದ್ ತಂದೆ ನಾಗೇಂದ್ರಪ್ಪ ಟೈಗರ್,…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420