ಬಿಸಿ ಬಿಸಿ ಸುದ್ದಿ

ಪುಸ್ತಕ ಬಿಡುಗಡೆ ಕಾರ್ಯಕ್ರಮದ ವಿನೂತನ ಆಮಂತ್ರಣ

ಕಲಬುರಗಿ: ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಅವರು ತಮ್ಮ‌ ಹಾಗೂ ತಮ್ಮ ಮಗ ವಿಜಯಭಾಸ್ಕರ ರೆಡ್ಡಿ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಹೊಸ ಉಪಕ್ರಮವನ್ನು ಬಳಸಿದ್ದಾರೆ.

ಈ ಚಿತ್ರ ಬರಹ ಓದಿದರೆ ದಿನಪತ್ರಿಕೆಯೊಂದರ ಮುಖಪುಟದಂತಿದೆ. ಹಾಗೆಂದ ಮಾತ್ರಕ್ಕೆ ಇದು ಯಾವುದೇ ಪತ್ರಿಕೆಯ ಮುಖಪುಟ ಅಲ್ಲ.‌  ಅಪ್ಪ-ಮಗನ ಪುಸ್ತಕ ಬಿಡುಗಡೆ ಕಾರ್ಯಕ್ರಮದ ವಿಭಿನ್ನ ವಿನ್ಯಾಸದ ಆಮಂತ್ರಣ ಪತ್ರಿಕೆ ಇದಾಗಿದೆ.

ಕಲಬುರಗಿ ಜಿಲ್ಲಾ ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಿಪಾಲರೆಡ್ಡಿ ತಮ್ಮ ಅವಧಿಯಲ್ಲಿ ಇಂತಹ ಸಾಕಷ್ಟು ಆಮಂತ್ರಣ ಪತ್ರಿಕೆ ತರುವ ಮೂಲಕ ಸಾಹಿತ್ಯ ಲೋಕದ ಮಂದಿಗೆ ಆಶ್ಚರ್ಯಗೊಳಿಸಿದ್ದರು. ಇದೀಗ ಅವರ ಮಗ ವಿಜಯಭಾಸ್ಕರರೆಡ್ಡಿ ಕೂಡ ಅವರ ಕ್ರಿಯಾಶೀಲತೆಗೆ ತನ್ನದೂ ಒಂದಿಷ್ಟು ಸೇರಿಸಿದ್ದಾನೆ.

ಅಂತೆಯೇ ಇಂತಹ ಅದ್ಭುತ ಆಮಂತ್ರಣ ಪತ್ರಿಕೆ ಸಿದ್ಧಗೊಂಡಿದೆ. ಕಾರ್ಯಕ್ರಮ ಏನು? ಯಾವಾಗ? ಎಲ್ಲಿ? ಯಾರು ಆಗಮಿಸಲಿದ್ದಾರೆ ಎಂಬುದನ್ನು ನೀವೆ ಓದಿರಿ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

7 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago