ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ

0
34

ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 2ನೇ ಸತ್ತ್ರ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ 50,000/- ರೂಪಾಯಿ ದಂಡ ವಿಧಿಸಿದೆ.

ನಗರದ ವಿಶ್ವವಿದ್ಯಾಲಯ ಪೊಲೀಸ ಠಾಣೆಯ ಪೊಲೀಸರು ಪ್ರಕರಣದ ತನಿಖೆ ನಡಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here