ಕಲಬುರಗಿ: ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಗಳ ಸಂಯುಕ್ತಾಶ್ರಯದಲ್ಲಿ ಶಿವಶರಣ ಹಡಪದ ಅಣ್ಣಪ್ಪ ಅವರ ಜಯಂತಿಯನ್ನು ಕೋವಿಡ್ ಹಿನ್ನೆಲೆ ಸರಳವಾಗಿ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್, ದಕ್ಷಿಣ ಮತಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ ಹಾಗೂ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನ ಅವರು ಶಿವಶರಣ ಹಡಪದ ಅಣ್ಣಪ್ಪ ಅವರ ಭಾವಚಿತ್ರಕ್ಕೆ ಪು?ರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಮಾಜಿ ವಿಧಾನ ಪರಿ?ತ್ ಸದಸ್ಯ ಅಮರಾನಾಥ್ ಪಾಟೀಲ್, ಮಾಜಿ ಶಾಸಕ ದೊಡ್ಡಗೌಡರ ಪಾಟೀಲ ನರಿಬೋಳ, ಮುಖಂಡರಾದ ಸಿದ್ದಾಜೀ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾಡಳಿತ ವತಿಯಿಂದ ಚುನಾವಣಾ ತಹಸೀಲ್ದಾರ್ ಮಹಾತೇಶ ಮೂಡಬಿ, ಶಿರಸ್ತೆದಾರ್ ಉದಯಕುಮಾರ್ ಹಾಗೂ ಜಿಲ್ಲಾ ಹಡಪದ ಸಮಾಜದ ಗೌರವಧ್ಯಕ್ಷ ಬಸವರಾಜ ಸೂಗೂರು ಎನ್, ಜಿಲ್ಲಾ ಕಾರ್ಯದರ್ಶಿ ರಮೇಶ ನೀಲೂರ್, ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾವಳಗಿ, ತಾಲ್ಲೂಕು ಯುವ ಘಟಕದ ಅಧ್ಯಕ್ಷ ಚಂದ್ರಶೇಖರ ತೊನಸಳ್ಳಿ, ನಗರ ಕಾರ್ಯದರ್ಶಿ ಅಪ್ಪಾರಾವ್ ಬಟಗೇರಾ ಸೇರಿದಂತೆ ಸಮಾಜದ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…