ಕಲಬುರಗಿ: ನಗರದ ವಿಧಾನ ಸೌಧ ಆವರಣದಲ್ಲಿರುವ ಹೋಟೆಲ್ ಆಮಂತ್ರಣ ಕೋವಿಡ್-೧೯ ಮಹಾಮಾರಿ ರೋಗದಿಂದ ಸುಮಾರು ಎರಡು ತಿಂಗಳುಗಳಿಂದ ಹೋಟೇಲ್ ಮುಚ್ಚಿರುವ ಕಾರಣ ಏಪ್ರೀಲ್-ಮೇ ಹಾಗೂ ಜೂನ್ ತಿಂಗಳ ಬಾಡಿಗೆಯನ್ನು ಮನ್ನಾ ಮಾಡಿದರೆ ತುಂಬಾ ಅನುಕೂಲವಾಗುತ್ತದೆ ಎಂದು ಆಮಂತ್ರಣ ಹೋಟೆಲ್ ಉದ್ಯಮಿ ಬಿ.ನರಸಿಂಹ ಮೆಂಡನ್ ಅವರು ಜಿಲ್ಲಾ ಉಸ್ತುವಾರಿ ಸಚಿವರಾದ ಮುರಗೇಶ ನಿರಾಣಿ ಅವರಿಗೆ ಮನವಿ ಮಾಡಿದ್ದಾರೆ.
ಹೋಟೇಲ್‌ನ್ನು ಮರು ಕಟ್ಟಡ ಮಾಡಲು ಸುಮಾರು ೨೭ ಲಕ್ಷ ರೂಪಾಯಿಗಳ ಖರ್ಚು ಆಗಿರುತ್ತದೆ ಇದೇ ಬೆನ್ನಲ್ಲೆ ಲಾಕ್‌ಡೌನ್‌ನಿಂದಾಗಿ ತುಂಬಾ ನಷ್ಠವಾಗಿರುತ್ತದೆ ಬಿಲ್ಡಿಂಗ್ ಸರಕಾರದ ಅಧಿಣದಲ್ಲಿರುತ್ತದೆ. ಮೇಲೆ ತೋರಿಸಿದರ ವೆಚ್ಚವನ್ನು ಸ್ವಂತ ಖರ್ಚಿನಲ್ಲಿ ಮಾಡಲಾಗಿರುತ್ತದೆ. ಆದರೆ ಬಿಲ್ಲಿನ ಝರಾಕ್ಸ್ ಪ್ರತಿಯನ್ನು ಮನವಿಯೊಂದಿಗೆ ಲಗತ್ತಿಸಲಾಗಿದೆ.
ಸದರಿ ಖರ್ಚು ಮಾಡಿದ ಮೊತ್ತವನ್ನು ನನ್ನಗೆ ಮರು ಮಾವತಿ ಮಾಡಿದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಹೋಟೇಲ್‌ನಲ್ಲಿ ಮಾಡುವ ಸಿಬ್ಬಂದಿಗಳಿಗೆ ಸಂಬಳವನ್ನು ಕೋಡಲಿ ಹಾಗೂ ವ್ಯಾಪಾರ ನಡೆಸಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿ ಮಾಡಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…