ಸುರಪುರ: ನಗರದ ರಂಗಂಪೇಟೆಯ ವಾರ್ಡ್ ಸಂಖ್ಯೆ ೨೨ ರ ಪರ್ನೆಲ್ ಮೊಹಲ್ಲಾದಲ್ಲಿ ಶನಿವಾರ ಬೆಳಿಗ್ಗೆ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮ ನಡೆಸಲಾಯಿತು.
ನಗರಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಗಫೂರ ನಗನೂರಿ ಸ್ವತಃ ತಾವೇ ಲಸಿಕೆ ಪಡೆಯುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.ಹಾಗು ವಾರ್ಡ್ನ ಸದಸ್ಯರು ಮತ್ತು ಮುಖಂಡರಾದ ಲಿಯಾಖತ್ ಹುಸೇನ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಬೆಳಿಗ್ಗೆಯಿಂದ ನಡೆದ ಲಸಿಕೆ ವಿತರಣೆಯಲ್ಲಿ ಒಟ್ಟು ೨೦೬ ಜನರಿಗೆ ಲಸಿಕೆಯನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಪರ್ಕಿ ಮಸೀದ್ ಶೈನಾಜ್ ಬೇಗಂ,ಪರ್ನೆಲ್ ಮೊಹಲ್ಲಾ ಬೀಬಿ ರಫೀಯಾ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅನೇಕ ಜನ ಮುಖಂಡರು ಹಾಗು ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…