ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೋವಿಡ್ ಸುರಕ್ಷಾ ಕ್ರಮ

0
12

ಕಲಬುರಗಿ : ಶರಣಬಸವೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳಲ್ಲಿ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಕೋವಿಡ್-೧೯ ಸುರಕ್ಷತಾ ಅರಿವನ್ನು ಯಶಸ್ವಿಯಾಗಿ ಮೂಡಿಸಿದ್ದಾರೆ. ವಿದ್ಯಾರ್ಥಿನಿಯರ ಈ ಕಾರ್ಯಕ್ಕೆ ಸಂಸ್ಥೆಯ ಅಧ್ಯಕ್ಷರಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾ ಅವರು ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ನೀಲಾಂಬಿಕಾ ಶೇರಿಕಾರ , ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here