ಕಲಬುರಗಿ: ನೂತನ ಮದರ್ ಆ್ಯಂಡ ಚೈಲ್ಡ್ ಆಸ್ಪತ್ರೆಗೆ ಅನುಮೋದನೆಗೆ ಸಹಕರಿಸಿದ ಸಿಎಂ ಯಡಿಯೂರಪ್ಪ, ಸಚಿವ ಡಾ. ಸುಧಾಕರ್ ಮತ್ತು ಚಂದು ಪಾಟೀಲ್ ಅವರಿಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದ ನಗರ ಅಧ್ಯಕ್ಷರಾದ ಮೊಹಮ್ಮದ್ ಅಬ್ದುಲ್ ರಬ್ ಅಭಿನಂದನೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರಬ್ ಸದರಿ ಆಸ್ಪತ್ರೆಯ ಅನುಮೋದನೆಗಾಗಿ ಚಂದು ಪಾಟೀಲ್ ಹಗಲು ರಾತ್ರಿ ಸರಕಾರದ ಮೇಲೆ ಒತ್ತಡ ಹಾಕಿ ಅನುಮೋದನೆ ಪಡೆದಿದ್ದಾರೆ. ಅನುಮೋದನೆ ಸಿಕ್ಕನಂತರ ಇದರ ಕ್ರೆಡಿಟ್ ಇತರರು ಪಡೆಯಲು ಯತ್ನಿಸುತ್ತಿರುವುದು ಖಂಡನೀಯವಾಗಿದೆ ಎಂದಿದ್ದಾರೆ.
ನಗರದಲ್ಲಿ ಇನ್ನು ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆಯಬೇಕಿದೆ ಅದರ ಬಗ್ಗೆ ಗಮನ ಕೊಡುವುದನ್ನು ಬಿಟ್ಟು ಬೇರೆಯವರು ಶ್ರಮವಹಿಸಿ ಮಾಡುವ ಕಾರ್ಯವನ್ನು ತಾನು ಮಾಡಿದ್ದು ಎಂದು ಹೇಳಿಕೊಳ್ಳುವುದರಲ್ಲಿ ವ್ಯಸ್ಥರಾಗಿದ್ದಾರೆ ಎಂದು ಅವರು ಶಾಸಕಿ ಕನೀಜ್ ಫಾತೀಮಾ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…