ಕಲಬುರಗಿ: ಲೋಕಸಭಾ ಚುನಾವಣೆ ಅಂಗವಾಗಿ ಇಂದು ನಗರದ ದಕ್ಷಣ ಮತ ಕ್ಷೇತ್ರದಲ್ಲಿ ಲೋಕ ಸಭಾ ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಚುನಾವಣೆ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಲೋಕ ಸಭಾ ಬಿಜೆಪಿ ರಾಜ್ಯ ಉಸ್ತುವಾರಿ ಎನ್.ರವಿಕುಮಾರ, ಬಿಜಿಪಿ ಜಿಲ್ಲಾಧ್ಯಕ್ಷ ದೊಡ್ಡಪ್ಪ ಪಾಟೀಲ್ ನರಿಬೋಳ, ಮಾಜಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ, ದಕ್ಷಿಣ ಮತ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ, ಗ್ರಾಮೀಣ ಮತಕ್ಷೇತ್ರದ ಶಾಸಕ ಮತಿಮೂಡ, ಅಳಂದ ಕ್ಷೇತ್ರದ ಶಾಸಕ ಸುಭಾಷ ಗುತ್ತೇದಾರ, ಮಾಜಿ ಸಚಿವ ಬಾಬುರಾವ ಚಿಂಚನಸೂರ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕರ್ಯಕರ್ತರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…