ಕಲಬುರಗಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ

0
23

ಕಲಬುರಗಿ: ಬಿಜೆಪಿ ಕಚೇರಿಯಲ್ಲಿ ಮಹಾನಗರ ಜಿಲ್ಲೆಬಿಜೆಪಿ ಯುವ ಮೋರ್ಚಾ ಕಾರ್ಯಕಾರಣಿ ಸಭೆಯಲ್ಲಿ ರಾಜ್ಯ ಯುವಮೋರ್ಚಾ ಕಾರ್ಯದರ್ಶಿಗಳಾದ ಕಿರಣ ಪಲಂ, ನಗರಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದಾಜಿ ಪಾಟೀಲ, ಪ್ರಧಾನ ಕಾರ್ಯದರ್ಶಿ ಮಹಾದೇವ ಬೆಳಮಗಿ, ಸೂರಜಪ್ರಸಾದ ತಿವಾರಿ, ನಗರಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಿವಾಸ ಜಿ.ದೇಸಾಯಿ, ರಾಜ್ಯ ಕಾರ್ಯಕಾರಿಣಿ ಸದ್ಯಸರಾದ ಸಚಿನ ಕಡಗಂಚಿ, ಕರಿಬಸಪ್ಪಾ, ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ಚವ್ಹಾಣ, ರಾಜು ಚವ್ಹಾಣ ಹಾಗೂ ನಗರಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here