ಯಾದಗಿರಿ: ಸುರಪುರ ನಗರದ ವ್ಯಾಪಾರಿ ಪ್ರಕಾಶಚಂದ್ ಜೈನ್ ಎನ್ನುವವರ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ರಾತ್ರಿ ವೇಳೆಯಲ್ಲಿ ಎಲ್ಲರು ಮಲಗಿದ ಮೇಲೆ ಕಿಡಿಗೇಡಿಗಳು ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದು ಎರಡೂ ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ.
ಈ ಕುರಿತು ಪೊಲೀಸ್ ಇನ್ಸ್ಪೇಕ್ಟರ್ ಸುನೀಲ್‌ಕುಮಾರ ಮೂಲಿಮನಿಯವರು ವಿವರಣೆ ನೀಡಿ,ನಗರದ ಜೈನ್ ಮಂದಿರ ಬಳಿಯಲ್ಲಿನ ಪ್ರಕಾಶಚಂದ್ ಜೈನ್ ಎನ್ನುವವರ ಮನೆಯ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ.
ಬುಧವಾರ ರಾತ್ರಿ ೧ ಗಂಟೆಯ ವೇಳೆ ಘಟನೆ ನಡೆದಿರಬಹುದು ಎನಿಸುತ್ತಿದೆ. ದುಷ್ಕರ್ಮಿಗಳು ಪೆಟ್ರೋಲ್ ಕದಿಯಲ್ಲು ಬಂದು ಘಟನೆ ನಡೆದಿರಬಹುದು ಅಥವಾ ಶಾರ್ಟ್ ಸರ್ಕ್ಯೂಟ್ ಎನಾದರು ಆಗಿದೆಯಾ ಎನ್ನುವುದರ ಬಗ್ಗೆ ಪರಿಶೀಲನೆ ಮಾಡಬೇಕಿದೆ.
ಈಗಾಗಲೇ ವಾಹನದ ಮಾಲೀಕರಿಗೆ ಕರೆಯಿಸಲಾಗುತ್ತಿದ್ದು,ನಂತರ ತನಿಖೆ ನಡೆಸಲಾಗುವುದು ಆದರೆ ಈವರೆಗೆ ಇನ್ನೂ ದೂರು ನೀಡಿರುವುದಿಲ್ಲ ಎಂದು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…