ಕಲಬುರಗಿ: ವೀರಶೈವ ಲಿಂಗಾಯತ ಸಮುದಾಯದ ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ಆಯ್ಕೆ ಮಾಡಿದ್ದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅಮರೇಶ ಪಾಟೀಲ್ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಬಿ.ಎಸ್.ಯಡಿಯೂರಪ್ಪನವರ ರಾಜಿನಾಮೆಯಿಂದ ವೀರಶೈವ ಲಿಂಗಾಯತ ಸಮುದಾಯದವರಿಗೆ ನೋವು ನೀಡಿತು. ಈಗ ನಮ್ಮ ಸಮುದಾಯದ ಬಸವರಾಜ ಬೊಮ್ಮಾಯಿಯವರನ್ನು ಮುಖ್ಯಮಂತ್ರಿಯಾಗಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಸಂತಸ ತಂದಿದೆ ಎಂದು ಪಾಟೀಲ್ ಹೇಳಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…