ಕಲಬುರಗಿ: ದಕ್ಷಿಣ ಮತಕ್ಷೇತ್ರದ ಜನಪ್ರೀಯ ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರಿಗೆ ಸಚಿವ ಸ್ಥಾನ ನೀಡುವಂತೆ ಜೈ ಕನ್ನಡಿಗರ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಸಚಿನ್ ಎಸ್.ಪರತಾಬಾದ ಅವರು, ನೂತನ ಮುಖ್ಯಮಂತ್ರಿ ಮತ್ತು ಬಿಜೆಪಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದಾರೆ.
ಇದಕ್ಕೂ ಮೊದಲು ಇವರ ತಂದೆ ಅವರರಾದ ದಿ. ಚಂದ್ರಶೇಖರ ಪಾಟಿಲ್ ರೇವೂರ ಅವರು ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದರೂ ಕುಡ ಸಚಿವ ಸ್ಥಾನದಿಂದ ವಂಚಿತರಾಗಿರುತ್ತಾರೆ. ಕಲಬುರಗಿ ಜನರ ಸೇವೆ ಮಾಡಿದ್ದಾರೆ. ಕಳೆದ ಸಚಿವ ಸಂಪುಟದಲ್ಲಿ ಇವರಿಗೂ ಕುಡಾ ಸಚಿವ ಸ್ಥಾನ ತಪ್ಪಿದೆ.
ಶಾಸಕ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರು ಎರಡು ಸಲ ಶಾಸಕರಾಗಿ ಆಯ್ಕೆಯಾಗಿರುವ ಅವರು, ಈ ಭಾಗದಲ್ಲಿ ಪಕ್ಷವನ್ನು ಬಲಪಡಿ ಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅಲ್ಲದೇ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷರಾಗಿ ಈ ಭಾಗದ ಕಲ್ಯಾಣಕ್ಕಾಗಿ ವಿನೂತನ ಯೋಜನೆಗಳಿಗೆ ಅನುದಾನ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕಾಗಿ ಹಗಲಿರುಳು ದುಡಿಯುತ್ತಿದ್ದು, ಇವರನ್ನು ಮಂತ್ರಿ ಮಾಡುವಂತೆ ಪರತಾಬಾದ ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…