ಕಲಬುರಗಿ: ಹೊಸ ಸಚಿವ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ನೂತನವಾಗಿ ರಚನೆಯಾಗಲಿರುವ ರಾಜ್ಯ ಸಚಿವ ಸಂಪುಟದಲ್ಲಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾದ ಬಸವರಾಜ ಮತ್ತಿಮೂಡ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಯ ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷರಾದ ಮಲ್ಲಿಕಾರ್ಜುನ ಎಸ್ ಸರಡಗಿ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಮತ್ತಿಮೂಡ ಅವರು ಹೈದ್ರಾಬಾದ್ ಕರ್ನಾಟಕ ಭಾಗದ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕರಾಗಿದ್ದಾರೆ. ಸುಮಾರು ವರ್ಷಗಳಿಂದ ರಾಜಕಾರಣದಲ್ಲಿದ್ದು, ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯುತ್ತದೆ ಎಂದು ತಿಳಿಸಿದ್ದಾರೆ.
ಇದುವರೆಗೆ ಶಾಸಕರಿಗೆ ಯಾವುದೇ ಸಚಿವ ಸ್ಥಾನ ನೀಡದ ಕಾರಣಕ್ಕೆ ಗ್ರಾಮೀಣ ಕ್ಷೇತ್ರದ ಜನತೆಗೆ ತುಂಬಾ ಅನ್ಯಾಯವಾಗಿದೆ. ಒಂದು ವೇಳೆ ಇವರಿಗೆ ಸಚಿವ ಸ್ಥಾನ ಸಿಗದಿದ್ದರೆ ರಾಜ್ಯಾದಾದ್ಯಂತ ಹೋರಾಟ ಮಾಡುತ್ತೇವೆ ಎಂದು ಸರಡಗಿ ಎಚ್ಚರಿಕೆ ನೀಡಿದರು.
ಕಲಬುರಗಿ: ನ.25 ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಮಲಾಪುರ ಮತ್ತು ಕಲಬುರಗಿ ವತಿಯಿಂದ ಧರ್ಮಾಧಿಕಾರಿ ಡಾ.…
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…