ಕಲಬುರಗಿ: ನಗರದ ಎಸ್.ಎಸ್.ತೇಗನೂರ ಪಿಯು ಕಾಲೇಜಿನಲ್ಲಿ ರೋಟರಿ ಕ್ಲಬ್ ಆಫ್ ಗುಲಬರ್ಗಾ ಮಿಡ್ಟೌನ್ ಹಾಗೂ ಎಸ್.ಎಸ್.ತೇಗನೂರ ಪಿಯು ಕಾಲೇಜು ಸಂಯುಕ್ತಾಶ್ರಯದಲ್ಲಿ ಹಮ್ಮಿಕೋಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗಾಗಿ ವೃತ್ತಿ ಜೀವನದ ದೃಷ್ಟಿಕೋನ ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಆಫ್ ಗುಲಬರ್ಗಾ ಮಿಡ್ಟೌನ್ನ ಅಧ್ಯಕ್ಷ ರಾಕೇಶ ಇಟಗಿ ಅವರು ಉದ್ಘಾಟಿಸಿದರು.
ರೋಟರಿ ಕ್ಲಬ್ ಆಫ್ ಗುಲಬರ್ಗಾ ಮಿಡ್ಟೌನ್ ಕಾರ್ಯದರ್ಶಿ ನಾಗರಾಜ ಪಾಟೀಲ್, ಸದಸ್ಯರಾದ ಕೃಷ್ಣಜಿ ಘನಾತೆ, ಚಂದ್ರಶೇಖರ ಗೌಡ, ಶತ್ರು ಬೋರಾಳಕರ್, ಮುಖ್ಯ ಅತಿಥಿಗಳಾದ ಪ್ರೋ.ಎಸ್.ಎಸ್. ಜಾಗಿರದಾರ, ಸಂಸ್ಥೆಯ ಪ್ರಾಂಶುಪಾಲರಾದ ಜ್ಯೋತಿ ತೇಗನೂರ ಸೇರಿದಂತೆ ಇನ್ನಿತರರು ಇದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…