ಕಲಬುರಗಿ: ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಜನಪದ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರಿಗೆ ಆದ್ಯತೆ ನೀಡುವ ಕೆಲಸ ಆಗಬೇಕಿದೆ ಎಂದು ಜಾನಪದ ಅಕಾಡೆಮಿ ಅಧ್ಯಕದಷ ಬಿ. ಟಾಕಪ್ಪ ಕಣ್ಣೂರ ತಿಳಿಸಿದರು.
ಗುಲ್ಬರ್ಗ ವಿವಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇದೀಗ 5016 ಜನಪದ ಕಲಾವಿದರಿದ್ದು, ಇನ್ನೂ 5000 ಜನರ ಪಟ್ಟಿಯನ್ನು ನಾನು ಸಿದ್ಧಪಡಿಸಿರುವೆ ಎಂದರು. ಅಕಾಡೆಮಿಗೆ ರಾಜ್ಯ ಸರ್ಕಾರದಿಂದ 1.10 ಕೋಟಿ ವಾರ್ಷಿಕ ಬಜೆಟ್ ನೀಡುತ್ತಿದ್ದಾರೆ. ಇದು ಯಾವುದಕ್ಕೂ ಸಾಕಾಗುವುದಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಹೈಕ ಭಾಗ ಹಿಂದುಳಿದಿಲ್ಲ. ಬೂದಿಮುಚ್ಷಿದ ಕೆಂಡದಂತೆ ಇಲ್ಲಿನ ಕಲಾವಿದರಿದ್ದಾರೆ. ಅಖಿಲ ಭಾರತ ಜಾನಪದ ಸಮಾವೇಶ ಉತ್ತರ ಕರ್ನಾಟಕ ಅದರಲ್ಲೂ ಹೈ.ಕ. ಭಾಗದಲ್ಲಿ ನಡೆಸುವ ಉದ್ದೇಶ ನನಗೆ ಇದೆ ಎಂದರು.
ಅಕಾಡೆಮಿ ರಿಜಿಸ್ಟ್ರಾರ್ ಸಿದ್ರಾಮ ಸಿಂಧೆ, ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ, ಸದಸ್ಯರಾದ ಪ್ರಕಾಶ ಅಂಗಡಿ, ವಿಜಯಕುಮಾರ ಸೋನಾರೆ ಇದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…