ಬಿಸಿ ಬಿಸಿ ಸುದ್ದಿ

ನಾಗಯ್ಯಾ ಗುತ್ತೇದಾರ ನೇತೃತ್ವದಲ್ಲಿ 140 ಜನರ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ

ಕಲಬುರಗಿ: ಕೃಷ್ಣರಾಜ ಒಡೆಯರವರ ೮೧ನೇ ಪರಿನಿಬ್ಬಾಣ ಅಂಗವಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆ ಹಾಗೂ ಪ್ರಗತಿ ಅಭಿವೃದ್ಧಿ ಸಂಸ್ಥೆ ಸಂಯುಕ್ತಾಶ್ರಯ ಹಾಗೂ ನಾಗಯ್ಯಾ ಗುತ್ತೇದಾರ ನೇತೃತ್ವದಲ್ಲಿ ಉಚಿತ ಕಣ್ಣಿನ ಹಾಗೂ ಶಸ್ತ್ರ ಚಿಕಿತ್ಸ ಶಿಬಿರದಲ್ಲಿ ಸುಮಾರು ೧೪೦ ಜನರ ತಪಾಸಣೆ ಮಾಡಿ ಸುಮಾರು ೬೦ಕಿಂತ ಹೆಚ್ಚು ಜನರಿಗೆ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಿ ಮನೆಗೆ ಕಳುಹಿಸಲಾಯಿತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತ ಅಧಿಕಾರಿಯಾದ ಬಾಬು ದಡೆದ, ಬಿಜೆಪಿ ರೈತ ಮೊರ್ಚಾ ನಗರ ಜಿಲ್ಲಾ ಉಪಾಧ್ಯಕ್ಷ ಭಿಮಾಶಂಕರ್.ಎನ್. ಯಳಮೇಲಿ, ಅಲ್ಲಮ ಪ್ರಭು ನಿಂಬರ್ಗಾ,  ಮಲ್ಲಿಕಾರ್ಜುನ್ ಔರಾದ, ಜಗನಾಥ ಪೂಜಾರಿ ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

12 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

19 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago