ಕಲಬುರಗಿ: ನಗರದ ಗುಲಬರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನು ಭವಿಗಳಿಗೆ ಉಚಿತ ಶ್ರವಣ ಸಾಧನ ವಿತರಣೆ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಗಣಜಲಖೇಡ ಉದ್ಘಾಟಿಸಿದರು.
ಜಿಮ್ಸ್ ಅಧೀಕ್ಷಕ ಡಾ.ಎ.ಎಸ್ ರುದ್ರವಾಡಿ, ವೈದ್ಯಕೀಯ ಅಧೀಕ್ಷಕ ಡಾ.ಮಹಮದ ಶಫಿಯೋದ್ದಿನ್, ಇ.ಎನ್ ಟಿ ವಿಭಾಗದ ಮುಖ್ಯ ಸ್ಥರಾದ ಡಾ.ರೇಣುಕಾ ಮೇಳಕುಂದಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ, ಜಿಮ್ಸ್ ನಿರ್ದೇಶಕರಾದ ಡಾ:ಕವಿತಾ ಪಾಟೀಲ, ಶ್ರೀಕಾಂತ ಪುಲಾರಿ ಇದ್ದರು.