ಕಲಬುರಗಿ: ಕಲ್ಯಾಣ ಕರ್ನಾಟಕದ ಕೇಂದ್ರ ಪ್ರದೇಶವನ್ನು ಕಡೆಗಣಿಸುತ್ತ ಬಂದಿರುವುದು ನೂತನ ಸಚಿವ ಸಂಪುಟದಲ್ಲಿ ಈ ಭಾಗದ ಇಬ್ಬರಿಗೆ ಸಚಿವ ಸ್ಥಾನ ನೀಡಬೇಕೆಂದು ವೀರಶೈವ ಮಹಾಸಭೆಯ ಉಪಾಧ್ಯಕ್ಷ ರಾಜುಗೌಡ ನಾಗನಹಳ್ಳಿ ಒತ್ತಾಯಿಸಿದ್ದಾರೆ.
ನೂತನ ಸಂಪುಟದಲ್ಲಿ ವಿಧಾನಸಭಾ ಸದಸ್ಯರಿಗೊಂದು ಹಾಗೂ ವಿಧಾನಪರಿಷತ್ ಸದಸ್ಯರಿಗೆ ಒಂದು ಸಚಿವ ಸ್ಥಾನ ನೀಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ವಿಪರೀತ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಮುಖಾಂತರ ಎಚ್ಚರಿಕ್ಕೆ ನೀಡಿದರು.
ಈ ಸಂದರ್ಭದಲ್ಲಿ ಅಶೋಕ ಪಟ್ಟಣಶೆಟ್ಟಿ ಕಾರ್ಯದರ್ಶಿಗಳು, ಶ್ರೀ ಶ್ರೀ ಮೃತ್ಯುಂಜಯ ಪಲ್ಲಾಪುರಮಠ, ಶ್ರೀ. ಧರ್ಮ ಪ್ರಕಾಶ ಪಾಟೀಲ್, ಎಂ ಎಸ್ ಪಾಟೀಲ್ ನರಿಬೋಳ, ಶಿವಲಿಂಗಪ್ಪ ಬಿರಾದರ್ ನೆಲೋಗಿ, ಅಶೋಕ್ ಹೌದೇ ಮತ್ತು ಅನೇಕ ವೀರಶೈವ ಮಹಾಸಭೆಯ ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…