ಕಲಬುರಗಿ: ಶಿಕ್ಷಣ, ಉದ್ಯೋಗ ಮತ್ತು ಸೇವೆಗಳಲ್ಲಿ ಮುಸ್ಲಿಂ ಸಮುದಾಯಕ್ಕೆ (2 ಬಿ-ವರ್ಗ) 4% ರಿಂದ 10% ಕ್ಕೆ ಮೀಸಲಾತಿಗೆ ಹೆಚ್ಚಿಸಲು ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ್ ಬೋಮ್ಮಾಯಿ ಅವರಿಗೆ ನೋವ್ಸ್ ಯೂವರ್ ರೈಟ್ಸ್ ಸಂಸ್ಥೆ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿ ಆಗ್ರಹಿಸಿದೆ.
ವಲಯಗಳು ಮತ್ತು ಜನಗಣತಿ, NSSO, ಸಾಚಾರ್ ಸಮಿತಿ, ಜಾಗತಿಕ ಆರೋಗ್ಯ ವರದಿ, ಅಂತರಾಷ್ಟ್ರೀಯ ಅಸಮಾನತೆ ಸೂಚ್ಯಂಕ ವರದಿ, ಜಾಗತಿಕ ಸಾಮಾಜಿಕ ಚಲನಶೀಲತೆ ವರದಿ, UNDP & OPHD ಹಾಗೂ ಸಾಚಾರ್ ಸಮಿತಿಯ ವರದಿಯ ಪ್ರಕಾರ ಭಾರತೀಯ ಮುಸ್ಲಿಂ ಸಮುದಾಯದ ಸ್ಥಿತಿ ಸಾಮಾಜಿಕ, ಆರ್ಥಿಕ, ರಾಜಕೀಯ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಎಸ್ಸಿ/ಎಸ್ಟಿಗಿಂತ ಕೆಳಮಟ್ಟದಲ್ಲಿದೆ ಉಲ್ಲೇಖಿಸಿದೆ.
ಅದರಂತೆ ಸಮುದಾಯದ ಏಳಿಗೆಗಾಗಿ ಶಿಕ್ಷಣ, ಉದ್ಯೋಗ ಮತ್ತು ಸೇವೆಗಳಲ್ಲಿ ಮೀಸಲಾತಿ ಹೆಚ್ಚಳ ಅಗತ್ಯವಾಗಿದ್ದು, ಈ ಸಂಬಂಧಿಸಿದಂತೆ ನಿವೃತ್ತ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಅಡಿಯಲ್ಲಿ ಸಮಿತಿ ರಚಿಸುವಂತೆ ಮುಖ್ಯಮಂತ್ರಿಗಳಲ್ಲಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಸಮುದಾಯದ ಅಬ್ದುಲ್ ರಜಾಕ್, ರಿಯಾಜ್ ಖತೀಬ್, ಶೇಖ್ ಮುನಿರೋದ್ದಿನ್ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…