ಕಲುಬರಗಿ: ನಗರದ ಉತ್ತರ ವಲಯದ ಫಿಲ್ಟರಬೇಡ್ ಆಶ್ರಯ ಕಾಲೋನಿ ಎಲ್ಲಮ್ಮ ದೇವಸ್ಥಾನದ ಜಿರ್ಣೋದ್ಧಾರಕ್ಕಾಗಿ ಶಾಸಕರಾದ ಬಿ.ಜಿ.ಪಾಟೀಲ ಅವರು ಮುಜರಾಯಿ ಮತ್ತು ಧಾರ್ಮಿಕ ಇಲಾಖೆಯ ಮಾಜಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರೆಗೆ ಮನವಿ ಮಾಡಿಕೊಂಡತೆ ಅವರು ರೂ.೩ಲಕ್ಷ ಬಿಡುಗಡೆಗೊಳಿಸಿದ ಚೆಕ್ನ್ನು ದೇವಸ್ಥಾನ ಕಮಿಟಿ ಅವರಿಗೆ ಕ್ರೇಡಿಲ್ ಅಧ್ಯಕ್ಷ ಚಂದು ಪಾಟೀಲ ಅವರು ವಿತರಿಸಿದರು.
ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಯಾದ ಉಮೇಶ ಪಾಟೀಲ, ಅಶೋಕ ಮಾನಕರ, ಚನ್ನವೀರ ಲಿಂಗನವಾಡಿ, ಸಂಜು ಮಂಜಳ್ಕರ, ಶಿವು ಸ್ವಾಮಿ, ಹಾಗೂ ಬಡಾವಣೆಯ ಜನರು ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…