ಶಹಾಬಾದ: ಜಫ್ರುಲ್ಲಾ ಖಾನ್ ಅವರಿಗೆ ಯಾವುದೇ ಅಧಿಕಾರವಿಲ್ಲದಿದ್ದರೂ ಸಮಾಜ ಸೇವೆಯ ಮೂಲಕವೇ ಗುರುತಿಸಿಕೊಳ್ಳುವ ವಿಶಿ? ರಾಜಕಾರಣಿಯಾಗಿದ್ದಾರೆ ಎಂದು ಜೆಡಿಎಸ್ ಮುಖಂಡ ಮಹ್ಮದ್ ಅಜರೋದ್ದಿನ್ ಹೇಳಿದರು.
ಅವರು ಮಂಗಳವಾರ ಜೆಡಿಎಸ್ ಪಕ್ಷದ ವತಿಯಿಂದ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಅವರ ಜನ್ಮ ದಿದ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರುಅವರು ತಮ್ಮ ಸಮಾಜ ಸೇವೆಯ ಮೂಲಕವೇ ಗುರುತಿಸಿಕೊಂಡಿರುವ ಜಫ್ರುಲ್ಲಾ ಖಾನ್ ಯಾವುದೇ ಧರ್ಮ, ಜಾತಿ, ನೋಡದೆ ಎಲ್ಲಾ ವರ್ಗದ ಜನರಿಗೂ ಕೋವಿಡ್ ಸಂದರ್ಭದಲ್ಲಿ ನೆರವು ನೀಡಿರುವುದು ಅತ್ಯಂತ ಶ್ಲಾಘನೀಯ ಕೆಲಸ.ಅವರ ಸೇವಾ ಮನೋಭಾವನೆ ನಮ್ಮೆಲ್ಲರಲ್ಲಿ ಕಿಂಚಿತ್ತಾದರೂ ಬರಲಿ ಎಂಬುದೇ ನಮ್ಮೆಲ್ಲರ ಆಶಯ ಎಂದರು.
ಮಹ್ಮದ್ ಉಬೆದುಲ್ಲಾ ಮಾತನಾಡಿ, ಲಾಕ್?ಡೌನ್? ಸಂಕ?ದಲ್ಲಿ ಸಿಲುಕಿ ಪರದಾಡುತ್ತಿರುವ ಬಡ ಜನರಿಗೆ ಉಚಿತವಾಗಿ ಪಡಿತರ ವಿತರಣೆ ಮುಂದೆ ಬಂದಿದ್ದು. ಜೆಡಿಎಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿರುವ ಜಫ್ರುಲ್ಲಾ ಖಾನ್ ತಮ್ಮ ಹೆಂಡತಿಯ ಫಾಮ್ ಫೌಂಡೇಶನ್ ಮೂಲಕ ಬಡ ಜನರಿಗೆ ನೆರವು ನೀಡಿ ಸಾರ್ಥಕ ಬದುಕನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು.
ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಲೋಹಿತ್ ಕಟ್ಟಿ, ಶೇಖ ಚಾಂದ ವಾಹೀದಿ, ಬಸವರಾಜ ಮಯೂರ, ಸುನೀಲ ಚವ್ಹಾಣ, ಹೀರಾಲಾಲ ಪವಾರ, ಸುಭಾನ, ಶೇಖ ಬಸಿರೊದ್ದಿನ್, ಮಹ್ಮದ್ ಇಮ್ರಾನ್ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…