ಶಹಾಬಾದ: ಜಿಲ್ಲೆಯಲ್ಲಿ ಇತ್ತಿಚ್ಚಿಗೆ ಸುರಿದ ಭಾರಿ ಮಳೆಯಿಂದ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಬೇಕೆಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಪೀರ ಪಾಷಾ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕಳೆದ ಒಂದು ವಾರದ ಹಿಂದಷ್ಟೇ ಸತತವಾಗಿ ಸುರಿದ ಮಳೆಯಿಂದ ಹೆಸರು, ತೊಗರಿ ಬೆಳೆ ೮೦% ಹಾನಿಯಾಗಿವೆ. ಸರಕಾರ ಸಂಕ?ದಲ್ಲಿರುವ ರೈತರ ಕಷ್ಟವನ್ನು ಅರಿತು ಸೂಕ್ತ ಪರಿಹಾರ ನೀಡಬೇಕು.
ಅಲ್ಲದೇ ಒಂದು ಕಡೆ ಕೊರೊನಾ ಸಂಕ? ಮತ್ತೊಂದು ಕಡೆ ಅತಿವೃಷ್ಟಿ ಆದ ಕಾರಣ ಸರಕಾರ ರೈತರಿಗೆ ಬಡ್ಡಿರಹಿತ ಸಾಲ ಮತ್ತು ಪರಿಹಾರ ಘೋಷಿಸಬೆಕು ಇಲ್ಲವಾದರೆ ರೈತರೊಂದಿಗೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಪೀರಪಾಶಾ ಹೊನಗುಂಆ ಆಗ್ರಹಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…