ಜೇವರ್ಗಿ: ತಾಲೂಕಿನ ವಿವಿಧ ಗ್ರಾಮಗಳು ಸೇರಿದಂತೆ ಅರಳಗುಂಡಗಿ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ ಮುಖಂಡ ಮಹೇಶ್ ಕುಮಾರ್ ರಾಠೊಡ್ ಆಗ್ರಹಿಸಿದ್ದಾರೆ.
ಯೋಜನೆಯ ಅಡಿಯಲ್ಲಿ ಭಾರೀ ಅವ್ಯವಹಾರವಾಗಿದೆ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಸೂಕ್ತ ಕ್ರಮಕೈಗೊಳ್ಳಲು ಸಂಪೂರ್ಣ ನಿಷ್ಕ್ರಿಯವಾಗಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನಿಜವಾದ ಕಾರ್ಮಿಕರಿಗೆ ಕೆಲಸವನ್ನು ನೀಡದೆ ಮನೆಯಲ್ಲಿರುವ ಹಾಗೂ ವಲಸೆ ಹೋಗಿರುವ ಜನರ ಹೆಸರಿನಲ್ಲಿ ಬ್ಯಾಂಕಿನ ಖಾತೆಗಳಲ್ಲಿ ಕೂಲಿಯ ಹಣ ಜನ್ಮ ಮಾಡುತ್ತಿದ್ದು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಈ ಕುರಿತಂತೆ ಕೆಲಸ ನೀಡುವಂತೆ ಕಾರ್ಮಿಕರು ಮನವಿ ಸಲ್ಲಿಸಿದರೂ ಪ್ರಯೋಜನಕ್ಕೆ ಬರುತ್ತಿಲ್ಲ .ಈ ಕುರಿತಂತೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಿನಾಂಕ 5ರಂದು 11:00 ಗಂಟೆಗೆ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಭಾರತ ಕಮಿನಿಷ್ಟ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಹೇಶ್ ಕುಮಾರ್ ರಾಠೊಡ್ ತಿಳಿಸಿದರು.
ಈ ಕುರಿತಂತೆ ಮಂಗಳವಾರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಪತ್ರವನ್ನು ಸಲ್ಲಿಸುವಾಗ ಮಲ್ಲಿಕಾರ್ಜುನ ದೊಡ್ಡಮನಿ ಭೀಮರಾಯ ಮುದಬಸ್ಸಪ್ಪಗೋಳ, ರಾಮನಾಥ ಭಂಡಾರಿ,ಮಲ್ಲಣ್ಣಗೌಡ ಬಿರೇದಾರ, ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…