ಬೆಂಗಳೂರು: ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ರಾಜ್ಯ ಸಚಿವ ಸಂಪುಟದ 29 ನೂತನ ಸಚಿವರಿಗೆ ಬುಧವಾರ ಪ್ರಮಾಣವಚನ ಬೋಧಿಸಿದರು.
ರಾಜಭವನದ ಗಾಜಿನಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟು 29 ನೂತನ ಸಚಿವರಿಗೆ ಗೌರವಾನ್ವಿತ ರಾಜ್ಯಪಾಲರು ಅಧಿಕಾರ ಮತ್ತು ಗೌಪ್ಯತೆ ಪ್ರಮಾಣ ವಚನವನ್ನು ಬೋಧಿಸಿದರು.
ಶ್ರೀ ಗೋವಿಂದ ಕಾರಜೋಳ , ಕೆ ಎಸ್ ಈಶ್ವರಪ್ಪ , ಆರ್ ಅಶೋಕ್ , ಬಿ ಶ್ರೀರಾಮುಲು, , ವಿ ಸೋಮಣ್ಣ , ಶ್ರೀ ಉಮೇಶ್ ವಿಶ್ವನಾಥ್ ಕತ್ತಿ, ಎಸ್ ಅಂಗಾರ , ಜೆ ಸಿ ಮಾಧುಸ್ವಾಮಿ. , ಆರಗ ಜ್ಞಾನೇಂದ್ರ , ಡಾ ಅಶ್ವಥ್ ನಾರಾಯಣ್ ಸಿ ಎನ್ , ಶ್ರೀ ಸಿ ಸಿ ಪಾಟೀಲ್ , ಆನಂದ್ ಸಿಂಗ್ , ಕೋಟಾ ಶ್ರೀನಿವಾಸ್ ಪೂಜಾರಿ , ಪ್ರಭು ಚೌಹಾಣ್ , ಮುರುಗೇಶ್ ನಿರಾಣಿ , ಶಿವರಾಮ್ ಹೆಬ್ಬಾರ್ , ಎಸ್ ಟಿ ಸೋಮಶೇಕರ್, ಬಿ ಸಿ ಪಾಟೀಲ್ , ಬಿ ಎ ಬಸವರಾಜ್ ಬೈರತಿ , ಡಾ ಕೆ ಸುಧಾಕರ್ , ಕೆ ಗೋಪಾಲಯ್ಯ , ಶಶಿಕಲಾ ಜೊಲ್ಲೆ , ಎಂಟಿಬಿ ನಾಗರಾಜ್ , ಕೆ ಸಿ ನಾರಾಯಣಗೌಡ , ಬಿ ಸಿ ನಾಗೇಶ್ , ವಿ ಸುನೀಲ್ ಕುಮಾರ್, ಆಚಾರ್ ಹಾಲಪ್ಪ ಬಸಪ್ಪ , ಶಂಕರ್ ಪಾಟೀಲ್ ಮುನೇನಕೊಪ್ಪ , ಶ್ರೀ ಮುನಿರತ್ನ ರವರು ಪ್ರಮಾಣವಚನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಮುಂತಾದ ಗಣ್ಯರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…