ಕಲಬುರಗಿ: ಇತ್ತೀಚಿಗೆ ಛತ್ತೀಸ್ ಗಡ ರಾಜ್ಯದ ಬಿಜಾಪುರ್ ಜಿಲ್ಲೆಯಲ್ಲಿ ನಡೆದ ನಕ್ಸಲ್ ವಿರುದ್ದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕಲಬುರಗಿ ಜಿಲ್ಲೆಯ ಮರಗುತ್ತಿ ಗ್ರಾಮದ ಪೊಲೀಸ್ ಅಧಿಕಾರಿ ಮಹಾದೇವ್ ಪಾಟೀಲ್ ಅವರ ಕುಟುಂಬಸ್ಥರಿಗೆ ಸರಕಾರದ ವತಿಯಿಂದ ರೂ 25 ಲಕ್ಷ ರೂ ಗಳ ಪರಿಹಾರದ ಚೆಕ್ ನ್ನು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹಾಗೂ ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿತರಿಸಿದರು.
ಹುತಾತ್ಮ ಪೊಲೀಸ್ ಅಧಿಕಾರಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶ ಸೇವೆಯಲ್ಲಿ ಹುತಾತ್ಮ ರಾದ ಅಧಿಕಾರಿಯ ತ್ಯಾಗವನ್ನು ಗುಣಗಾನ ಮಾಡಿ ಪರಿಹಾರದ ಚೆಕ್ಕನ್ನು ಶೀಘ್ರದಲ್ಲಿಯೇ ಕೊಡಿಸಲಾಗುವುದು ಎಂದು ಭರವಸೆ ನೀಡಿದ್ದರು. ಅದರಂತೆ ಮುತುವರ್ಜಿ ವಹಿಸಿ ಇಂದು ಚೆಕ್ ನೀಡುವ ಮೂಲಕ ಕುಟುಂಬ ವರ್ಗದವರಿಗೆ ಸರಕಾರದ ಸೌಲಭ್ಯ ದೊರಕಿಸಿಕೊಟ್ಟಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…