ಕಲಬುರಗಿ: ದೇಶದ ಗಡಿ ಭಾಗದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಚಿಂಚನಸೂರ ವೀರ ಯೋಧ ರಾಜಕುಮಾರ ಮಾವೀನಕರ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಶಿವಾನಂದ ಹೋನಗುಂಟಿ ನೇತೃತ್ವದಲ್ಲಿ ನಗರದ ಟೌನ್ಹಾಲ್ದಿಂದ ಜಗತ್ ವೃತ್ತದ ವರೆಗೆ ಕ್ಯಾಂಡಿಲ್ ಮಾರ್ಚ್ ನಡೆಸಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮುಖಂಡರಾದ ಡಾ.ಕಿರಣ ದೇಶಮುಖ, ಮಜರ ಆಲಂ ಖಾನ್, ಫಾರುಖ್ ಸೇಠ, ಈರಣ್ಣಾ ಝಳಕಿ, ರಾಜವಿ ಜಾನೆ, ಶರಣು ಕಡಗಂಚಿ, ಧರ್ಮರಾಜ ಹೇರೂರ, ಶರಣು ಡೋಣಗಾವ, ಶಕೀಲ ಸರಡಗಿ, ಸಿಧಾರ್ಥ ಕೋರವಾರ, ಪ್ರಕಾಶ ಕಪನೂರ, ಪರಶುರಾಮ ನಾಟೀಕರ, ಅಶ್ವಿನ ಸಂಕಾ, ಅವಿನಾಶ ಭಾಸ್ಕರ್, ಅಮರ ಶಿರವಾಳ, ಅರ್ಷದ ಖಾನ್ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…