ಚಿಕ್ಕಮಗಳೂರು: ಮತದಾರರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದೂರು ದಾಖಲಾಗಿದೆ.
ಚಿಕ್ಕಮಗಳೂರು–ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಮತ ಹಾಕದವರು ಉಂಡ ಮನೆಗೆ ದ್ರೋಹ ಮಾಡಿದಂತೆ. ಮೋದಿಗೆ ಮತ ನೀಡದವರು ದ್ರೋಹಿಗಳು ಎಂದು ವರ್ಣಿಸಿ, ಮತದಾರರಿಗೆ ತಮ್ಮ ಭಾಷಣದಲ್ಲಿ ಅವಮಾನಿಸಿದ್ದಾರೆಂದು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿ ಸೀರಾಜ್ ಹುಸೈನ್ ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…