ಕಲಬುರಗಿ: ನಗರದ ನೀರಾಶ್ರಿತರ ಪರಿಹಾರ ಕೇಂದ್ರದಲ್ಲಿ ಅಖಿಲ ಕರ್ನಾಟಕ ಡಾ.ಜಿ. ಪರಮೇಶ್ವರ ಯುವ ಸೈನ್ಯ ವತಿಯಿಂದ ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ. ಪರಮೇಶ್ವರ ರವರ ೭೦ನೇ ಜನ್ಮದಿನದ ಪ್ರಯುಕ್ತ ನಿರಾಶ್ರಿತರಿಗೆ ಹಣ್ಣು ಹಂಪಲು, ಬ್ರೇಡ್, ಹಾಗೂ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ ಅವರು ಈ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಡಾ.ಜಿ. ಪರಮೇಶ್ವರ್ ರವರು ಒಬ್ಬ ಮಹಾನ್ ನಾಯಕ, ದೀನ, ದಲಿತರ ಆಶಾಕಿರಣ, ಮುಂದಿನ ದಿನಗಳಲ್ಲಿ ಅವರಿಗೆ ಅಧಿಕಾರದ ಭಾಗ್ಯ ಸಿಗಲಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಡಾ. ಜಿ. ಪರಮೇಶ್ವರ ಯುವ ಸೈನ್ಯದ ಜಿಲ್ಲಾಧ್ಯಕ್ಷ ಶ್ರೀಧರ್ ಇಂಗನಕಲ್, ಉಪ್ಪಾಧ್ಯಕ್ಷ ಸೈದಪ್ಪ ಡಾಂಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿ ಜಂಬಗಿ, ಕಾಂಗ್ರೆಸ್ ಮುಖಂಡ ಅರುಣ್ ಭರಣಿ, ಕಿರಣ, ಶಿವಾನಂದ, ಕಿರಣ ನಿಂಬರ್ಗಾ, ಅಂಬರೀಷ ನಿಂಬರ್ಗಾ, ಮಡಿವಾಳ, ಷಣ್ಮುಖ ಜಂಬಗಿ, ರಾಜು, ಗೌತಮ ಕಡಗಂಚಿ, ಮಲ್ಲು ಭೈರಾಮಡಗಿ, ಶರಣು ಸುತಾರ್, ವೀರೇಶ್ ಹಾಗೂ ಯುವ ಸೈನ್ಯಯ ಪದಾದಿಕಾರಿಗಳು ಇದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…