ಬಿಸಿ ಬಿಸಿ ಸುದ್ದಿ

ಸಾಜೀದ್ ಅಲಿ ರಂಜೋಳ್ವಿಗೆ ಸನ್ಮಾನ

ಕಲಬುರಗಿ: ಸೋನಿಯಾ ಗಾಂಧಿ ಬ್ರಿಗೇಡ್ ಆಲ್ ಇಂಡಿಯಾ ಸಂಘಟನೆಯ ರಾಜ್ಯ ಉಪಾಧ್ಯಕ್ಷರಾಗಿ ಸಾಜೀದ್ ಅಲಿ ರಂಜೋಳ್ವಿ ಆಯ್ಕೆಯಾಗಿದಕ್ಕೆ ಅವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಕಿಲ ಸರಡಗಿ.ಡಾ ಕರಿಮ ,ಮಂಜುರ ವಿಖಾರ,ಸಿರಾಜ ವಜಿ,ಡಾ ಚಂದಾ ಹುಸೆನಿ,ವಸಿಂಮ ಶಮನ,ಮತಿನ ಯಸ್ದಾನಿ,ಆಯಾಜ ಪಟೆಲ,ರಹಮಾನ ಪಟೆಲ,ರವನಸ್ದವರ ಹೊಟ್ಟಿ,ಆಮನ ಖಾನ,ಮೊದ್ನಿ ಪಟೆಲ ಆನಬಿ,ಡಾ ರಫಿಕ ಕಮಲಾಪೊರಿ,ಮಸಾ ಆಜಮ,ಮುಬಾರಕ ಸಾಬ,ಆನವರ ಸಿಲೆದಾರ ಇದ್ದರು ಹಾಗೂ  ಸಂಘಟನೆಯ ಬಲವರ್ಧನೆಯ ಕುರಿತು ಚರ್ಚಿಸಲಾಯಿತು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

54 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

57 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

60 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago