ಯಾದಗಿರಿ: ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟವು ನಿನ್ನೆ ರಾತ್ರಿ ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಸಚಿವರಾದ ಬಿ ಸಿ ನಾಗೇಶ್ ಅವರಿಗೆ ಸತ್ಕರಿಸಿ ಕಲ್ಯಾಣ ಕರ್ನಾಟಕ ಭಾಗದ ಸರ್ವಾಂಗೀಣ ಶೈಕ್ಷಣಿಕ ಅಭಿವೃದ್ಧಿಯ ಕುರಿತು ಸುಮಾರು ೩೦ ನಿಮಿಷಗಳ ಕಾಲ ಚರ್ಚಿಸಿ ಮನವಿಯನ್ನು ಸಲ್ಲಿಸಲಾಯಿತು.
ಒಕ್ಕೂಟದ ಸಂಚಾಲಿತ ಅಧ್ಯಕ್ಷ ಸುನಿಲ ಹುಡಗಿ, ಕಾರ್ಯದರ್ಶಿ ಪಿ ಅರುಣ ಕುಮಾರ, ಕಲಬುರಗಿ ಉತ್ತರ ವಲಯ ಅಧ್ಯಕ್ಷ ಸಿ ಸಿ ಗಾರಂಪಳಿ, ದಕ್ಷಿಣ ವಲಯ ಸಂಚಾಲಕ ಸಿ ಎಸ್ ಮಾಲಿಪಾಟೀಲ, ಜೇವರಗಿ ತಾಲೂಕು ಅಧ್ಯಕ್ಷ ಇಬ್ರಾಹಿಂ ಪಟೇಲ್, ಆಳಂದ ತಾಲೂಕು ಅಧ್ಯಕ್ಷ ಬಾಬು ಸುಳ್ಳದ್, ಸೇಡಂ ತಾಲೂಕು ಅಧ್ಯಕ್ಷ ವಿಜಯ ಕುಮಾರ, ಚಿತಾಪೂರ್ ತಾಲೂಕು ಅಧ್ಯಕ್ಷ ಶಿವಕುಮಾರ್ ಘವಾರಿಯಾ ಅಫಜಲಪುರ ತಾಲೂಕು ಅಧ್ಯಕ್ಷ ಸಾಹೇಬ ಗೌಡ ಪುರದಾಳ, ರಾಜು ಮುದ್ದಡಗಿ, ಮಾಳಿ, ಮಂಜುನಾಥ್ ಬಿರಾದರ, ಪ್ರಕಾಶ ಸುಂಬಡ್ ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದರು.
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…