ಕಲಬುರಗಿ: ನಗರದ ಹೇರಟೇಜ್ ಹೋಟೆಲ್ನಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಧಿಕಾರ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಕಲಬುರಗಿ ಜಿಲ್ಲೆ ಹಾಗೂ ಮಾನವ ಹಕ್ಕುಗಳ ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ಇವರ ಸಂಯುಕ್ತಾಶ್ರಯದಲ್ಲಿ ಕಾನೂನು ಅರಿವು ಹಾಗೂ ಲೋಕ್ ಅದಾಲತ್ ಜಾಗೃತಿ ಕಾರ್ಯಕ್ರಮವನ್ನು ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆ ನವದೆಹಲಿ ಸದಸ್ಯರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಧಿಕಾರ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಮೋಹನ್ ರಾವ್ ನಲವಡೆ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಸುಶಾಂತ ಎಮ್ ಚೌಗಲೆ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾದ ಡಾ.ಚಂದ್ರಕಾಂತ ಆರ್.ಕೆ.ಪಾಟೀಲ, ಡಾ.ಅಶೋಕ ಗುತ್ತೇದಾರ ಬಡದಾಳ, ಪೋಲಿಸ್ ವೆಲ್ಫೆರ್ ವಿಭಾಗದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಕರ್ ಎಸ್, ಶ್ರೀಕಾಂತ ರೆಡ್ಡಿ, ರಾಜು ಎಸ್ ಹಾಗೂ ಜಿಲ್ಲಾ ತಾಲೂಕ ಹೋಬಳಿ ಗ್ರಾಮ ಘಟಕದ ಪದಾಧಿಕಾರಿಗಳು ಇದ್ದರು.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…