ಹೈದರಾಬಾದ್ ಕರ್ನಾಟಕ

ನ್ಯಾ.ಎ.ಜಿಸದಾಶಿವ ಆಯೋಗ ವರದಿ ಜಾರಿಗೆ ಒತ್ತಡಕ್ಕಾಗಿ ಶಾಸಕ ಮನೆ ಮುಂದೆ ಧರಣಿ

ಕಲಬುರಗಿ: ನ್ಯಾಯಮೂರ್ತಿ ಎ.ಜಿಸದಾಶಿವ ಆಯೋಗ ವರದಿಯನ್ನು ಬರುವ ಅಧಿವೇಶನದಲ್ಲಿ ಅಂಗೀಕರಿಸಲ್ಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜ ಪದಾಧಿಕಾರಿಗಳು ನಗರದ ಗ್ರಾಮೀಣ ಮತಕ್ಷೇತ್ರ ಶಾಸಕ ಬಸವರಾಜ ಮತ್ತಿಮೂಡ ನಿವಾಸದ ಮುಂದೆ ಸೋಮವಾರ ಧರಣಿ ನಡೆಸಿದರು.

ಈ ಸಂದರ್ಭದಲ್ಲಿ ವಿಭಾಗಿಯ ಅಧ್ಯಕ್ಷ ಚಂದ್ರಕಾಂತ ನಾಟೀಕರ್, ಉಪಾಧ್ಯಕ್ಷ ರಮೇಶ ಕಟ್ಟಮನಿ, ರೇವಣಸಿದ್ದಪ್ಪ, ಹೋನ್ನಪ್ಪ ಯಡ್ರಾಮಿ, ಸಿದ್ದಲಿಂಗ ಕಟ್ಟಿಮನಿ, ಧರ್ಮಣ್ಣ ಪೂಜಾರಿ ಇತರರಿದ್ದರು.

emedialine

Recent Posts

ಪೂರ್ವ ಪೀಠಿಕೆ ಓದುವ ಮೂಲಕ ಸಂವಿಧಾನ ದಿನ ಆಚರಣೆ

ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…

4 hours ago

ಬೆಂಗಳೂರು: ಸೇವಾದಳ ಯಂಗ್ ಬ್ರಿಗೇಡ್‌ನಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…

16 hours ago

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

1 day ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

1 day ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 day ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 day ago