ಕಲಬುರಗಿ: ನಗರದ ಹನುಮಾನ ತಾಂಡದಲ್ಲಿ ಕರ್ನಾಟಕ ರಾಜ್ಯ ಕಾರ್ಮಿಕ ಇಲಾಖೆ ವತಿಯಿಂದ ದಕ್ಷಿಣ ಮತಕ್ಷೇತ್ರದ ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ.ಪಾಟೀಲ ರೇವೂರ ಅವರು ದಿನನಿತ್ಯದ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.
ಈ ಸಂಧರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ ಧಾರವಾಡ್ಕರ್, ಮಹಾದೇವಪ್ಪ ರಾಂಪುರೆ, ಮಹೇಶರಡ್ಡಿ, ಅಪ್ಪು ಮೋಟಗಿ, ಮಹೇಶ ಚವ್ಹಾಣ ಇದ್ದರು.