ಕಲಬುರಗಿ: ಅಂಬೇಡ್ಕರ್ ಯುವ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ ತಳಕೇರಿ, ಜಿಲ್ಲಾ ಉಪಾಧ್ಯಕ್ಷರಾದ ಲೋಹಿತ ಹೊಸಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಜು ಶ್ರೀಚಂದ ಅವರ ನೇತೃತ್ವದಲ್ಲಿ ಹರಸೂರ ಗ್ರಾಮದ ಅಸಂಘಟಿತ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಸುರಕ್ಷಾ ಕಿಟ್ ವಿತರಿಸಲಾಯಿತು.
ಸದರಿ ಸುರಕ್ಷಾ ಕಿಟ್ ನಲ್ಲಿ ಸ್ಯಾನಿಟೈಜರ್ , ಹ್ಯಾಂಡ್ ವಾಶ್, ಸ್ನಾನ ಮಾಡುವ ಸೋಪು, ಮಾಸ್ಕ್ , ಬಟ್ಟೆ ತೊಳೆಯುವ ಸಾಬೂನು ಒಳಗೊಂಡಿವೆ.
ಇದೆ ವೇಳೆ ಕೋರೊನಾ ಮೂರನೆ ಅಲೆಯ ಬಗ್ಗೆ ಕಾರ್ಮಿಕರಿಗೆ ಮುಂಜಾಗ್ರತೆಯ ಕ್ರಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮಹೇಶ ಕಲ್ಲೂರ, ಚನ್ನಬಸಪ್ಪ ಜೋಗಾ, ಚನ್ನಶೆಟ್ಟಿ ಪಾಟೀಲ್, ಕಲ್ಲಪ್ಪ ಮಾಂಗ್, ತಮ್ಮಣ್ಣ ಪೂಜಾರಿ, ಅಂಬಣ್ಣ ಭಜಂತ್ರಿ, ಲಾಲಪ್ಪ ಕಣ್ಣೂರ, ರಾಣೇಶ ತಾವರಗೇರಾ, ಮಂಜುಳಾ ಎಸ್ ಜಮಾದಾರ್ ಶರಮ್ಮ ಪೂಜಾರಿ, ಇತರರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…