ಜೇವರಗಿ; ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಎಲ್ಲಂದರಲ್ಲಿ ಹುಲ್ಲು ಬೇಳೆದಿದೆ. ಮತ್ತು ಶಾಲಾ ಕಟ್ಟಡ ಬೀರುಕು ಬಿಟ್ಟಿದೆ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ದಿವ್ಯ ನಿಲ೯ಕ್ಷ್ಯ ವಹಿಸಿದ್ದಾರೆ.
ಇಲ್ಲಿನ ಸರಕಾರಿ ಶಾಲೆ ಆವರಣವು ಸಂಪೂರ್ಣವಾಗಿ ಹದಗೆಟ್ಟಿದೆ, ಎಂದು ಅಖೀಲ ಭಾರತ ವಿಧ್ಯಾಥಿ೯ ಒಕ್ಕೂಟ ಜೇವರಗಿ ದೂರಿದೆ. ಮತ್ತು ಸಂಬಂಧಪಟ್ಟ ಇಲಾಖೆ ಇತ್ತಕಡೆ ಗಮನ ವಹಿಸಬೇಕು ಹಾಗೂ ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಪ್ರತಿಭಾವಂತ ಬಡ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡುವುದನ್ನು ನಿಲ್ಲಿಸಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ( ಎ ಆಯ.ಎಸ್.ಎಫ್ )ತಿಳಿಸಿದೆ.
ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುವದಾಗಿ ವಿದ್ಯಾರ್ಥಿ ಯುವ ಮುಖಂಡರಾದ ರಾಮನಾಥ್ ಭಂಡಾರಿ ತಿಳಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…